ದೇಶಪತ್ನಿ ಸಾವು ಪ್ರಕರಣ: ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವಿರುದ್ಧ ದೂರು ದಾಖಲು; ಪೋಷಕರಿಂದ ವರದಕ್ಷಿಣೆ ಕಿರುಕುಳ ಆರೋಪ!
ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡಿದ್ದಕ್ಕಾಗಿ ಪಾಟ್ನಾ ಸಿವಿಲ್ ನ್ಯಾಯಾಲಯದ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಪ್ರತೀಕ್ ಶೈಲ್ ವಿರುದ್ಧ ದಾನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.