ದೇಶಅಕ್ರಮವಾಗಿ ದರ್ಗಾ ನಿರ್ಮಾಣ: ನೋಟಿಸ್ ನೀಡಲು ಬಂದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ, ಓರ್ವ ಸಾವು
ಅಕ್ರಮವಾಗಿ ದರ್ಗಾ ಕಟ್ಟಡವನ್ನು ಕಟ್ಟಿದ ಹಿನ್ನೆಲೆ ತೆರವುಗೊಳಿಸಲು ನೋಟಿಸ್ ನೀಡಲು ಬಂದ ಸ್ಥಳೀಯ ಆಡಳಿತ ಅಧಿಕಾರಿಗಳು ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ಗುಜರಾತ್ ನ ಜುನಾಗಢ್ ನಲ್ಲಿ ಶುಕ್ರವಾರ (ಜೂ.16 ರಂದು) ರಾತ್ರಿ ನಡೆದಿದೆ.