ಕ್ರಿಕೆಟ್ಉಗುಳು ಬಳಕೆ ಇಲ್ಲದೆ ಪಾಕ್ ವೇಗಿಗಳು ಇಂಗ್ಲೆಂಡ್ ಪಿಚ್ಗಳಲ್ಲಿ ಪರದಾಡಲ್ಲಿದ್ದಾರೆ: ಜುನೇದ್ ಖಾನ್
ಪಾಕಿಸ್ತಾನ ತಂಡ ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದು, ಆಗಸ್ಟ್ನಲ್ಲಿ ತಲಾ ಮೂರು ಪಂದ್ಯಗಳ ಟೆಸ್ಟ್ ಮತ್ತು ಟಿ20 ಕ್ರಿಕೆಟ್ ಸರಣಿಗಳನ್ನು ಆಡಲಿದೆ. ಈ ಸಲುವಾಗಿ ಈಗಾಗಲೇ ಮ್ಯಾಂಚೆಸ್ಟರ್ನಲ್ಲಿ ಬೀಡುಬಿಟ್ಟಿರುವ ಪಾಕ್ ಪಡೆ 14 ದಿನಗಳ ಕ್ವಾರಂಟೈನ್ ಬಳಿಕ ಕಠಿಣ ಅಭ್ಯಾಸದಲ್ಲಿ ತೊಡಗಲಿದೆ.