ಜುನೈದ್

ಉಗ್ರ ಜುನೈದ್ ಮಾಹಿತಿ ನೀಡಿದವರಿಗೆ 5 ಲಕ್ಷ ರೂ ಬಹುಮಾನ: ಹಣದ ಆಸೆ ಬೇಡ, ದೇಶ ಸೇವೆಗಾಗಿ ಮಾಹಿತಿ ನೀಡಿ; ಮುಸ್ಲಿಂ ಸಮುದಾಯಕ್ಕೆ Imam ಮನವಿ
ಸಮುದಾಯದ ಸದಸ್ಯರು ಬಹುಮಾನದ ಆಸೆಗಾಗಿ ಕಾಯಬಾರದು, ಬದಲಿಗೆ ದೇಶಸೇವೆಯ ಮನೋಭಾವದಿಂದ ತಲೆಮರೆಸಿಕೊಂಡಿರುವ ಉಗ್ರನ ಬಗ್ಗೆ ಮಾಹಿತಿ ನೀಡಬೇಕು ಎಂದು ಕರೆ ನೀಡಿದ್ದಾರೆ,

ಬೆಂಗಳೂರಿನಲ್ಲಿ ಸ್ಫೋಟಕ್ಕೆ ಸಂಚು: LET ಉಗ್ರ ಜುನೈದ್ ಅಹ್ಮದ್'ಗಾಗಿ ತೀವ್ರ ಶೋಧ, ಸುಳಿವು ನೀಡಿದವರಿಗೆ 5 ಲಕ್ಷ ರೂ ಬಹುಮಾನ ಘೋಷಣೆ
ಜುನೈದ್ ಬಂಧನಕ್ಕೆ ಸಹಾಯವಾಗುವ ಯಾವುದೇ ಮಾಹಿತಿ ನೀಡಿದವರ ಗುರುತನ್ನು ರಹಸ್ಯವಾಗಿಡಲಾಗುವುದು. ಮಾಹಿತಿಯನ್ನು 080-29510900 ಅಥವಾ 8904241100 ಗೆ ಹಂಚಿಕೊಳ್ಳಬಹುದು ಎಂದು ಎನ್ಐಎ ಹೇಳಿದೆ.

