ಜುಬೀನ್ ಗಾರ್ಗ್

ಮದ್ಯಪಾನ ಮಾಡಿ, ಲೈಫ್ ಜಾಕೆಟ್ ಧರಿಸದೆ ಈಜಲು ತೆರಳಿದ್ದು ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ವದಂತಿಗಳಿಗೆ ತೆರೆ ಎಳೆದ ಸಿಂಗಾಪುರ್ ಕೋರ್ಟ್
2025ರ ಸೆಪ್ಟೆಂಬರ್‌ನಲ್ಲಿ ಜುಬೀನ್ ಗಾರ್ಗ್ ಅವರು ಈಶಾನ್ಯ ಭಾರತ ಉತ್ಸವದಲ್ಲಿ ಭಾಗವಹಿಸಲು ಸಿಂಗಾಪುರಕ್ಕೆ ತೆರಳಿದ್ದರು. ಸೆ.19ರಂದು ತಮ್ಮ ನಿಗದಿತ ಪ್ರದರ್ಶನಕ್ಕೆ ಒಂದು ದಿನ ಮೊದಲು ಸಾವನ್ನಪ್ಪಿದ್ದರು.

ಜುಬೀನ್ ಗಾರ್ಗ್ ಸಾವು 'ಸರಳ' ಕೊಲೆ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ
ಪ್ರಾಥಮಿಕ ತನಿಖೆಯ ನಂತರ, ಸರಳ ಕೊಲೆ ಎಂದು ಅಸ್ಸಾಂ ಪೊಲೀಸರಿಗೆ ಖಚಿತವಾಗಿತ್ತು ಎಂದು ಶರ್ಮಾ ಹೇಳಿದರು. ಅದಕ್ಕಾಗಿಯೇ ಅವರ ಮರಣದ ಮೂರು ದಿನಗಳಲ್ಲಿ ಬಿಎನ್‌ಎಸ್‌ನ ಸೆಕ್ಷನ್ 103 ನ್ನು ಪ್ರಕರಣಕ್ಕೆ ಸೇರಿಸಲಾಗಿತ್ತು ಎಂದರು.

ಗಾಯಕ ಜುಬೀನ್ ಗಾರ್ಗ್ ಸಾವು ಪ್ರಕರಣ: ಇಬ್ಬರು ವೈಯಕ್ತಿಕ ಭದ್ರತಾ ಸಿಬ್ಬಂದಿ ಬಂಧಿಸಿದ SIT
ಗಾರ್ಗ್ ಅವರ ವೈಯಕ್ತಿಕ ಭದ್ರತಾ ಅಧಿಕಾರಿಗಳಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದ ನಂದೇಶ್ವರ್ ಬೋರಾ ಮತ್ತು ಪರೇಶ್ ಬೈಶ್ಯ ಅವರನ್ನು SIT ವಶಕ್ಕೆ ತೆಗೆದುಕೊಂಡಿದೆ.

Zubeen Garg ಸಾವು ಪ್ರಕರಣ: ಅಸ್ಸಾಂ ಪೊಲೀಸ್ DSP ಬಂಧನ!
ಸಂದೀಪನ್ ಕಳೆದ ಐದು ದಿನಗಳಿಂದ ಪ್ರತಿದಿನ ಅಸ್ಸಾಂನ ಅಪರಾಧ ತನಿಖಾ ಇಲಾಖೆ (ಸಿಐಡಿ) ಕಚೇರಿಯಲ್ಲಿ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುತ್ತಿದ್ದರು.

