ದೇಶಜುಬೀನ್ ಗಾರ್ಗ್ ಸಾವು ಅಪಘಾತವಲ್ಲ ಕೊಲೆ: ಅಸ್ಸಾಂ ಸಿಎಂ ಬಿಸ್ವಾ ಶರ್ಮಾ ಆರೋಪಕ್ಕೆ ಸಾಕ್ಷಿ ಕೊಡಿ ಎಂದ ಗೊಗೊಯ್!
ಜುಬೀನ್ ಗರ್ಗ್ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಡಿಸೆಂಬರ್ 8 ರೊಳಗೆ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಲಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸೋಮವಾರ ಹೇಳಿದ್ದಾರೆ.