ನಟ ಹಾಗೂ ನಿರ್ದೇಶಕ ಶ್ರೇಯಸ್ ಚಿಂಗಾ ಅವರ ಮುಂದಿನ ಚಿತ್ರ ಡೇವಿಡ್ ಬಿಡುಗಡೆಗೆ ಸಜ್ಜಾಗುತ್ತಿದ್ದು, ಇದು ಅವರ ವೃತ್ತಿಜೀವನದ ಮಹತ್ವದ ಚಿತ್ರವಾಗಿದೆ.