ದೇಶದೆಹಲಿಯಲ್ಲಿ ಜುಲೈ ಅಂತ್ಯಕ್ಕೆ ಕೊರೋನಾ ಪ್ರಕರಣಗಳ ಸಂಖ್ಯೆ 5.5 ಲಕ್ಷಕ್ಕೆ ಏರಿಕೆ: ಕೇಜ್ರಿವಾಲ್ ಸರ್ಕಾರ
ರಾಷ್ಟ್ರ ರಾಜಧಾನಿಯಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಅಪಾಯಕಾರಿ ಸಮುದಾಯಕ್ಕೆ ಹರಡುವ ಹಂತ ತಲುಪುವ ಆತಂಕ ಎದುರಾಗಿದೆ. ಆದರೆ ಕೇಂದ್ರ ಸರ್ಕಾರ ಇದೇ ದೃಷ್ಟಿಕೋನವನ್ನು ಹೊಂದಿಲ್ಲ ಎಂದು ದೆಹಲಿ ಆಮ್ ಆದ್ಮಿ ಸರ್ಕಾರ ಮಂಗಳವಾರ ಹೇಳಿದೆ.