ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಮನೆಯಲ್ಲಿ ನಡೆದ ಕಳ್ಳತನಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.