ಜೂ.21

ಜೂನ್ 21 ರಿಂದ ಸರಾಸರಿ ದೈನಂದಿನ ಲಸಿಕೆ ನೀಡುವಿಕೆಯಲ್ಲಿ ಕುಸಿತ!
ಕೊರೋನಾ ವೈರಸ್ ನಿಯಂತ್ರಣಕ್ಕೆ ನೀಡಲಾಗುತ್ತಿರುವ ಲಸಿಕೆಯ ಅಭಿಯಾನದಲ್ಲಿ ಜೂನ್ 21 ರಿಂದ ದೈನದಿಂದ ಸರಾಸರಿ ಲಸಿಕೆ ನೀಡುವಿಕೆ ಪ್ರಮಾಣ ಕುಸಿತ ಕಂಡಿದೆ.

ಲಖನೌ ನಲ್ಲಿ ನಡೆಯಲಿರುವ ಯೋಗ ದಿನಾಚರಣೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ನರೇಂದ್ರ ಮೋದಿ
ಜೂ.21 ರಂದು ಲಖನೌ ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

