ಜೂಜಾಟ

ಭಾರತ vs ಪಾಕ್ ಪಂದ್ಯದ ವೇಳೆ ₹1.5 ಲಕ್ಷ ಕೋಟಿ ಜೂಜಾಟ; ಹ್ಯಾಂಡ್‌ಶೇಕ್ ನಿರಾಕರಣೆ ಒಂದು ಪ್ರಹಸನ: ಸಂಜಯ್ ರಾವುತ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ-ಪಾಕಿಸ್ತಾನ ಪಂದ್ಯದಿಂದ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ 1,000 ಕೋಟಿ ರೂ.ಗಳು ಹೋಗಿದೆ. ಈ ಹಣವನ್ನು ನಮ್ಮ ವಿರುದ್ಧ ಬಳಸಲಾಗುತ್ತದೆ' ಎಂದು ಹೇಳಿದರು.

ಶಿಗ್ಗಾಂವಿಯಲ್ಲಿ ಜೂಜಾಟದಂತಹ ಕಾನೂನುಬಾಹಿರ ಚಟುವಟಿಕೆಗಳಿಗೆ ಪೊಲೀಸರಿಂದಲೇ ಬೆಂಬಲ: ಸಂಸದ ಬಸವರಾಜ ಬೊಮ್ಮಾಯಿ ಬೇಸರ
ಹಲವಾರು ಬಾರಿ ಜೂಜಾಟದಲ್ಲಿ ಕೆಲವರು ಸಿಕ್ಕರೂ ಕೂಡ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಇದೂವರೆಗೆ ಎರಡು ಪ್ರಕರಣಗಳು ಜೂಜುಕೋರರ ಮೇಲೆ ದಾಖಲಾಗಿದ್ದು ಯಾರೋಬ್ಬರನ್ನು ಬಂಧಿಸದೇ ನಕಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಆನ್‌ಲೈನ್ ಬೆಟ್ಟಿಂಗ್, ಜೂಜಾಟ ನಿಯಂತ್ರಿಸಲು ಸರ್ಕಾರ ಹೊಸ ಕಾನೂನು ಜಾರಿಗೆ ತರಲಿದೆ: ಜಿ ಪರಮೇಶ್ವರ
ಹಿರಿಯ ಅಧಿಕಾರಿಗಳು ಮತ್ತು ಉದ್ಯಮದ ಪ್ರತಿನಿಧಿಗಳ ಸಮಿತಿಯನ್ನು ರಚಿಸಲಾಗಿದೆ ಮತ್ತು ಪ್ರಸ್ತಾವಿತ ಮಸೂದೆಯ ಕರಡನ್ನು ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಹೇಳಿದರು.

ದೀಪಾವಳಿ ಸಮಯದಲ್ಲಿ ಇಸ್ಪೀಟ್ ಜೂಜಾಟ: ಬಳ್ಳಾರಿಯಲ್ಲಿ 130 ಪ್ರಕರಣ, 810 ಮಂದಿ ಬಂಧನ
ಜಿಲ್ಲೆ ಸೇರಿದಂತೆ ಇತರೆ ಜಿಲ್ಲೆ, ನೆರೆಯ ಆಂಧ್ರದ ಭಾಗಗಳಿಂದ ಸಹ ಇಸ್ಟೀಟ್ ಜೂಜಾಟವಾಡಲು ಜಿಲ್ಲೆಯತ್ತ ಕೆಲವರು ಆಗಮಿಸುವುದು ಸಾಮಾನ್ಯವಾಗಿದೆ.

ಅಯೋಧ್ಯೆ ರಾಮಮಂದಿರವನ್ನು ರಾಜಕೀಯ ಜೂಜಾಟಕ್ಕೆ ಬಳಸಬಾರದು: ದೇವನೂರು ಮಹಾದೇವ
ದೇಶದ ಹಳ್ಳಿ ಹಳ್ಳಿಯಲ್ಲಿರುವ ರಾಮ ಮಂದಿರಗಳು ಸಾಮಾನ್ಯವಾಗಿ ಜೂಜಾಟದ ಕೇಂದ್ರಗಳಾದಿಜ್ಜು. ಅಯೋಧ್ಯೆಯಲ್ಲಿ ಉದ್ಘಾಟನೆಗೆ ಸಿದ್ಧವಾಗಿರುವ ರಾಮಮಂದಿರವೂ ಜೂಜಾಟದ ಕೇಂದ್ರವಾಗಬಾರದು ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಹೇಳಿದರು.

ಜಾತಿ ಸಮೀಕ್ಷೆ: ಹಿಂದುಳಿದ ವರ್ಗಗಳ ಚ್ಯಾಂಪಿಯನ್ ಸಿದ್ದರಾಮಯ್ಯಗೆ ಜೂಜಾಟವೋ, ಸುರಕ್ಷಿತ ಆಟವೋ? ಬದಲಾಗಲಿದ್ಯಾ ರಾಜಕೀಯ ಸಮೀಕರಣ!
ಒಬಿಸಿಗಳಿಗೆ ಉತ್ತಮ ಪ್ರಾತಿನಿಧ್ಯದ ಭರವಸೆ ನೀಡುವ ಮೂಲಕ ಬಿಜೆಪಿಯ ಪಾನ್-ಹಿಂದೂ-ಐಕ್ಯತಾ ತಂತ್ರ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸನ್ನು ತಡೆಯಲು ಇದು ಕಾಂಗ್ರೆಸ್ ಗೆ ಸಹಾಯ ಮಾಡುತ್ತದೆ ಎಂದು ಕಾಂಗ್ರೆಸ್ ನಾಯಕರ ನಿರೀಕ್ಷೆಯಾಗಿದೆ.

ಜೂಜಾಟದಲ್ಲಿ ಪತ್ನಿಯನ್ನೇ ಬೆಟ್ಟಿಂಗ್ ಇಟ್ಟು ಸೋತ ಪತಿರಾಯ: ಬಳಿಕ ಆ್ಯಸಿಡ್ ಎರಚಿ ವಿಕೃತಿ!
ಜೂಜಾಟದಲ್ಲಿ ಪತ್ನಿಯನ್ನೇ ಅಡವಿಟ್ಟು ಸೋತ ಪತಿಯೊಬ್ಬ ನಂತರ ಆಕೆಯ ಮೇಲೆ ಆ್ಯಸಿಡೆ ಅರಡಿ ವಿಕೃತಿ ಮೆರೆದಿರುವ ಘಟನೆಯೊಂದು ಪಾಟ್ನಾದಲ್ಲಿ ನಡೆದಿದೆ.

ಬೆಂಗಳೂರು: ಜೂಜಾಡುತ್ತಿದ್ದ 72 ಜನ ಸಿಸಿಬಿ ವಶಕ್ಕೆ
ಕರ್ನಾಟಕ ಕ್ಲಬ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, 4.1 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ...

ಗುಂಡ್ಲುಪೇಟೆ: ಜೂಜಾಟದ ಸಾಲಕ್ಕೆ ಯುವಕ ಬಲಿ
ಜೂಜಾಟದ ಸಾಲದ ಬಾಧೆಗೆ ಬೇಸತ್ತು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದೆ.

