ಜೂಜು

ಜೂಜಿನ ಗೀಳು: ತನ್ನನ್ನು ತಾನೇ ಸೋತ ಎರಡು ಮಕ್ಕಳ ತಾಯಿ, ಈಗ ಬೇರೊಬ್ಬನ ಪಾಲು; ಗಂಡನ ಗೋಳು!
ಜೂಜಿನ ಗೀಳಿಗೆ ಬಲಿಯಾದ ಮಹಿಳೆಯೊಬ್ಬಳು ತನ್ನನ್ನು ತಾನೇ ಪಣಕ್ಕಿಟ್ಟು ಸೋತು ಇದೀಗ ಬೇರೊಬ್ಬನ ಪಾಲಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಜೂಜು ಅಡ್ಡೆ ಮೇಲೆ ಸಿಸಿಬಿ ದಾಳಿ: 80ಲಕ್ಷ ರೂ. ವಶ, 65 ಮಂದಿ ವಶಕ್ಕೆ
ಜೂಜು ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ 65 ಜನರನ್ನು ಬಂಧಿಸಿದ್ದಾರೆ.

ಲಾಕ್ಡೌನ್ ನಿಯಮ ಮೀರಿ ಮನೆಯಲ್ಲೇ ಜೂಜಾಟ: ದಕ್ಷಿಣ ಭಾರತದ ಖ್ಯಾತ ನಟ ಶ್ಯಾಮ್ ಸೇರಿ ಹಲವರ ಬಂಧನ
ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಚೆನ್ನೈನಲ್ಲಿ ಹೇರಲಾಗಿರುವ ಲಾಕ್ಡೌನ್ ನಿಯಮಾವಳಿಗಳನ್ನು ಗಾಳಿಗೆ ತೂರಿ ಮನೆಯಲ್ಲಿ ಗುಂಪು ಸೇರಿಕೊಂಡು ಜೂಜಾಟ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡು ಪೊಲೀಸರು ದಕ್ಷಿಣ ಭಾರತದ ಖ್ಯಾತ ನಟ ಶ್ಯಾಮ್ ಸೇರಿ ಹಲವರನ್ನು ಬಂಧಿಸಿದ್ದಾರೆ.

ಚಾಮರಾಜನಗರ: ಜೂಜು ಅಡ್ಡೆ ಮೇಲೆ ದಿಢೀರ್ ದಾಳಿ, 25 ಮಂದಿ ವಿರುದ್ಧ ಎಫ್‌ಐಆರ್ ದಾಖಲು
ಲಾಕ್ಡೌನ್ ವೇಳೆ ಜೂಜಾಟಕ್ಕಿಳಿದಿದ್ದ ಗುಂಪಿನ ಮೇಲೆ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ತಲೆ ಎತ್ತಿವೆ ಅಕ್ರಮ ಜೂಜು ಅಡ್ಡೆಗಳು: ಎರಡು ತಿಂಗಳಲ್ಲಿ 72 ಪ್ರಕರಣ ದಾಖಲು
ಎರಡು ತಿಂಗಳಲ್ಲಿ ಬೆಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್,ಬೀದಿಬದಿ ಹಾಗೂ ಮನೆಗಳಲ್ಲಿ ಜೂಜಾಟದಂತಹಾ 72 ಪ್ರಕರಣಗಳು ದಾಖಲಾಗಿದೆ ಎಂದು ಸಿಟಿ ಕ್ರೈಂ ಬ್ರಾಂಚ್ (ಸಿಸಿಬಿ) ನ ಹಿರಿಯ ಅಧಿಕಾರಿಗಳು ವಿವರಿಸಿದ್ದಾರೆ.

ವೇಶ್ಯಾವಾಟಿಕೆಯನ್ನು ಕಾನೂನುಬದ್ಧಗೊಳಿಸಿ: ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ.ಸಂತೋಶ್ ಹೆಗ್ಡೆ
ಜೂಜಾಡುವುದನ್ನು, ಕ್ರೀಡೆಗಳಲ್ಲಿ ಬೆಟ್ಟಿಂಗ್ ಕಟ್ಟುವುದನ್ನು ಕಾನೂನುಬದ್ಧಗೊಳಿಸುವ ಕಾನೂನು ಆಯೋಗದ ಶಿಫಾರಸ್ಸನ್ನು ಬೆಂಬಲಿಸಿರುವ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾ. ಎನ್ ಸಂತೋಷ್ ಹೆಗ್ಡೆ

ಜೂಜು, ಬೆಟ್ಟಿಂಗ್ ಕಾನೂನಾತ್ಮಕಗೊಳಿಸಿ: ಕಾನೂನು ಆಯೋಗ
ಜೂಜು, ಬೆಟ್ಟಿಂಗ್ ಪ್ರಕ್ರಿಯೆಯನ್ನು ಕಾನೂನಾತ್ಮಕಗೊಳಿಸಿ ಎಂದು ಕೇಂದ್ರ ಕಾನೂನು ಆಯೋಗ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ.

ಜೂಜು: ಭಾರತೀಯರ ಗಡಿಪಾರು
ಸಾರ್ವಜನಿಕ ಸ್ಥಳದಲ್ಲಿ ಜೂಜಾಡುತ್ತಿದ್ದ ಐವರು ಭಾರತೀಯರನ್ನು ಕುವೈಟ್ ಸರ್ಕಾರ ಭಾರತಕ್ಕೆ ಗಡಿಪಾರು ಮಾಡಿದೆ. ಕುವೈಟ್‍ನಲ್ಲಿ...

ಜೂಜಾಟಕ್ಕೆ ಕಡಿವಾಣ ಹಾಕಲು ಸರ್ಕಾರಕ್ಕೆ ಗಟ್ಸ್ ಇಲ್ಲ: ಹೈಕೋರ್ಟ್ ಅಸಮಾಧಾನ
ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಜೂಜು ಅಡ್ಡೆಗಳಲ್ಲಿ ಹಣ ಒಡ್ಡಿ ಆಡುವ ಆಟಕ್ಕೆ ಕಡಿವಾಣ ಹಾಕಬೇಕು.

