ದೇಶOnline Gaming Bill 2025: ರಮ್ಮಿಯಂತಹ ಜೂಟಾಟಕ್ಕೆ ಕಠಿಣ ಕ್ರಮ; ಇ-ಆಟಕ್ಕೆ ಪ್ರೋತ್ಸಾಹ! ಮಹತ್ವದ ಮಸೂದೆ ಬಗ್ಗೆ ಸಂಪೂರ್ಣ ಮಾಹಿತಿ...
ಈ ಮಸೂದೆಯು ಇ-ಸ್ಪೋರ್ಟ್ಸ್ ಮತ್ತು ಆನ್ ಲೈನ್ ಸಾಮಾಜಿಕ ಆಟಗಳನ್ನು ಪ್ರೋತ್ಸಾಹಿಸುತ್ತದೆ. ಆದರೆ ಹಾನಿಕಾರಕ ಆನ್ ಲೈನ್ ಹಣದ ಗೇಮಿಂಗ್ ಸೇವೆಗಳು, ಅವುಗಳ ಜಾಹೀರಾತುಗಳು ಮತ್ತು ಹಣಕಾಸು ವ್ಯವಹಾರಗಳನ್ನು ನಿಷೇಧಿಸುತ್ತದೆ.