ದೇಶಪ್ರಶ್ನೆ ಪತ್ರಿಕೆ ಸೋರಿಕೆ: ಗುಜರಾತ್ ಜೂನಿಯರ್ ಕ್ಲರ್ಕ್ ಪರೀಕ್ಷೆ ರದ್ದು; ಶಂಕಿತ ಆರೋಪಿ ಬಂಧನ
ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಜೂನಿಯರ್ ಕ್ಲರ್ಕ್ಗಳ ನೇಮಕಾತಿಗಾಗಿ ಗುಜರಾತ್ ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷೆ ಭಾನುವಾರ ನಿಗದಿತ ಗಂಟೆಗಳ ಮೊದಲು ರದ್ದುಗೊಂಡಿದೆ ಮತ್ತು ಪೊಲೀಸರು ಈ ಸಂಬಂಧ ಶಂಕಿತನನ್ನು ಬಂಧಿಸಿದ್ದಾರೆ ಎಂದು ರಾಜ್ಯ ಪಂಚಾಯತ್ ಪರೀಕ್ಷಾ ಮಂಡಳಿ ತಿಳಿಸಿದೆ.