ಜೂನ್ 5

ಜೂನ್ 5 ರ ವೇಳೆಗೆ ಮುಂಗಾರು ರಾಜ್ಯ ಪ್ರವೇಶ ನಿರೀಕ್ಷೆ
ಕೇರಳಕ್ಕೆ ಮೇ 31 ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆಯಿದೆ. ಈ ಕಾರಣದಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವೈಲ್ಡ್ ಕರ್ನಾಟಕ ಡಾಕ್ಯೂಮೆಂಟರಿ ರಾಜ್ಯದ ಪ್ರತಿಯೊಬ್ಬರನ್ನು ತಲುಪಲಿದೆ: ರಿಷಬ್ ಶೆಟ್ಟಿ
ನಟ ನಿರ್ದೇಶಕ ರಿಷಬ್ ಶೆಟ್ಟಿ ಕರ್ನಾಟಕ ಅರಣ್ಯ ಇಲಾಖೆಯ ಅಡಿಯಲ್ಲಿ ವನ್ಯ ಜೀವಿಗಳ ಕಥೆಯನ್ನು ಹೇಳಲಿದ್ದಾರೆ. ಈ ಕಾರ್ಯಕ್ರಮ ಡಿಸ್ಕವರಿ ಚಾನೆಲ್ನಲ್ಲಿ ಮೂಡಿ ಬರಲಿದೆ. ಜೂನ್ 5 ರಂದು ಸಂಜೆ 6 ಗಂಟೆಗೆ ರಿಷಬ್ ಶೆಟ್ಟಿ ಅವರ ಹಿನ್ನಲೆ ಧ್ಚನಿಯಲ್ಲಿ ಕರ್ನಾಟಕ ವನ್ಯಜೀವಿಗಳ ಕುರಿತಾದ ಸಾಕ್ಷ್ಯಚಿತ್ರ ಪ್ರಸಾರವಾಗಲಿದೆ.

ಮಾನ್ಸೂನ್ ಮಳೆ ಸ್ವಲ್ಪ ವಿಳಂಬ, ಜೂನ್ 5ಕ್ಕೆ ಕೇರಳ ಪ್ರವೇಶ
ಮಾನ್ಸೂನ್ ಮಳೆ ಈ ಬಾರಿ ಸ್ವಲ್ಪ ತಡವಾಗಿ ಕೇರಳ ರಾಜ್ಯವನ್ನು ಪ್ರವೇಶ ಮಾಡಲಿದೆ. ಸಾಮಾನ್ಯವಾಗಿ ಜೂನ್ 1ಕ್ಕೆ ಕೇರಳ ಪ್ರವೇಶಿಸಬೇಕಿದ್ದ ಮುಂಗಾರು...

