ದೇಶನಾಳೆ ವರ್ಷದ ಮೊದಲ ಸೂರ್ಯಗ್ರಹಣ: ಅಪರೂಪದ ಕೌತುಕಕ್ಕೆ ಸಾಕ್ಷಿಯಾಗಲಿದೆ ನಭೋಮಂಡಲ
ಇದೇ ಜೂನ್ 21ರ ಭಾನುವಾರ ಅಪರೂಪದ ಕಂಕಣ ಸೂರ್ಯಗ್ರಹಣ ಹಾಗೂ ಪಾರ್ಶ್ವ ಸೂರ್ಯಗ್ರಹಣ ಸುಮಾರು ಮೂರೂವರೆ ಗಂಟೆಗಳ ಕಾಲ ಸಂಭವಿಸಲಿದ್ದು, ನಭೋಮಂಡಲದಲ್ಲಿ ಸೃಷ್ಟಿಯಾಗಲಿರುವ ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಕ್ಷಣಗಣನೆ ಆರಂಭವಾಗಿದೆ.