ವಿದೇಶಬ್ರೆಜಿಲ್ ಅಧ್ಯಕ್ಷರೊಂದಿಗೆ ವಿಡಿಯೋ ಕಾನ್ಫರೆನ್ಸ್ ವೇಳೆ ನಗ್ನವಾಗಿ ಕಾಣಿಸಿಕೊಂಡ ವ್ಯಕ್ತಿ!
ಲಾಕ್ ಡೌನ್ ಕಾರಣದಿಂದಾಗಿ ಅನೇಕ ರಂಗಗಳಲ್ಲಿ ವರ್ಕ್ ಫ್ರಮ್ ಹೋಂ ಕಡ್ಡಾಯವಾಗಿ ಪರಿವರ್ತನೆಗೊಂಡಿದೆ. ಅಧಿಕಾರಿಗಳು ಸಹ ಮನೆಯಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಗಳನ್ನು ನಡೆಸುತ್ತಿದ್ದಾರೆ. ಆದರೆ, ಇಂತಹ ಸಮಯದಲ್ಲಿ ಕೆಲ ಚಿತ್ರ ವಿಚಿತ್ರ ಘಟನೆಗಳು ಎದುರಾಗುತ್ತಿವೆ.