ಬ್ರಿಂದಾ ಆಚಾರ್ಯ ಅಭಿನಯದ ಜೂಲಿಯಟ್ 2 ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿರಾಟ್ ಬಿ ಗೌಡ ನಿರ್ದೇಶಿಸಿದ್ದಾರೆ.