ರಾಜ್ಯಜೆಇ ಮೆದುಳು ಜ್ವರ ನಿಯಂತ್ರಣಕ್ಕೆ ಡಿ.5 ರಿಂದ 48 ಲಕ್ಷ ಮಕ್ಕಳಿಗೆ ಲಸಿಕೆ; ಮೊದಲ ವಾರದಲ್ಲಿ ಶಾಲೆಗಳಲ್ಲಿ ಲಸಿಕಾಕರಣ: ಆರೋಗ್ಯ ಸುಧಾಕರ್
ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ಧಿ ಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟು ಮಾಡುವ ಜೆಇ ಮೆದುಳು ಜ್ವರ (ಜಪಾನೀಸ್ ಎನ್ ಸೆಫಲೈಟಿಸ್) ನಿಯಂತ್ರಣಕ್ಕಾಗಿ ಡಿಸೆಂಬರ್ 5 ರಿಂದ ವಿಶೇಷ ಲಸಿಕಾ ಅಭಿಯಾನ ಆರಂಭವಾಗಲಿದೆ.