ಜೆಇಇ

ಕ್ಷಮಿಸಿ ನನಗೆ ಜೆಇಇ ಯಶಸ್ವಿಯಾಗಿ ಪೂರ್ಣಗೊಳಿಸಲು ಆಗಲ್ಲ: ಕೋಟಾದಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ!
ರಾಜಸ್ಥಾನದ ಕೋಟಾದಲ್ಲಿ ಜೆಇಇ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ ಮುಂದುವರೆದಿದೆ.

'ಅವರೇ ಬೇರೆಯವರನ್ನು ಖಿನ್ನತೆಗೆ ತಳ್ಳುತ್ತಾರೆ, ಎಲ್ಲಾ ನಾಟಕವಷ್ಟೇ': ಕೋಟಾದ ಜೆಇಇ ಮತ್ತು ನೀಟ್ ವಿದ್ಯಾರ್ಥಿಗಳ ಪೋಷಕರ ನಿರ್ಲಕ್ಷ್ಯ!
ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ತಯಾರು ಮಾಡುವ ಕಾರ್ಖಾನೆಯೆಂದೇ ಪ್ರಸಿದ್ಧವಾಗಿರುವ ರಾಜಸ್ಥಾನದ ಕೋಟಾದಲ್ಲಿ ಅನೇಕ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.

ನೀಟ್, ಜೆಇಇ ಅನ್ನು ಸಿಯುಇಟಿ ಜತೆ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಕೇಂದ್ರ ಸಚಿವ ಪ್ರಧಾನ್
ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ ಜೆಇಇ ಮತ್ತು ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ಅನ್ನು ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ(ಸಿಯುಇಟಿ) ಯೊಂದಿಗೆ ವಿಲೀನಗೊಳಿಸುವ ಯಾವುದೇ ಯೋಚನೆ ಇಲ್ಲ ಎಂದು ಕೇಂದ್ರ ಶಿಕ್ಷಣ, ಕೌಶಲ್ಯ ಅಭಿವೃದ್ಧಿ...

ಜೆಇಇ ಮುಖ್ಯ ಪರೀಕ್ಷೆಯ ಎರಡನೇ ಸೆಷನ್ ಜುಲೈ 25ಕ್ಕೆ ಮುಂದೂಡಿಕೆ: ಎನ್ ಟಿಎ
ಜಂಟಿ ಪ್ರವೇಶ ಪರೀಕ್ಷೆ(ಜೆಇಇ), ಮುಖ್ಯ ಪರೀಕ್ಷೆಯ ಎರಡನೇ ಸೆಷನ್ ಜುಲೈ 21 ರ ಬದಲಿಗೆ ಜುಲೈ 25ಕ್ಕೆ ಮುಂದೂಡಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಬುಧವಾರ ತಿಳಿಸಿದೆ.

ಕೋವಿಡ್-19; ಜೆಇಇ-ಮೇನ್ ಇಂಜಿನಿಯರಿಂಗ್ ಪ್ರವೇಶ ಫೆಬ್ರವರಿಗೆ ಮುಂದೂಡಿಕೆ
ಇಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯುವುದಕ್ಕೆ ಜೆಇಇ-ಮೇನ್ ನ್ನು ಜನವರಿ ಬದಲಿಗೆ ಫೆಬ್ರವರಿಗೆ ಮುಂದೂಡಲಾಗಿದೆ.

ಜೆಇಇ ಮುಖ್ಯ ಪರೀಕ್ಷೆ: ಶೇ. 99.99 ಅಂಕಗಳೊಂದಿಗೆ 65ನೇ ರ‍್ಯಾಂಕ್ ಪಡೆದ ಬೆಂಗಳೂರಿನ ವಿದ್ಯಾರ್ಥಿ
ಜೆಇಇ ಮುಖ್ಯ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ಆಗಿರುವ ಬೆಂಗಳೂರಿನ ಸುಭಾಷ್ ಆರ್, ಬಾಂಬೈ ಐಐಟಿಯಲ್ಲಿ ಕೃತಕ ಬುದ್ದಿಮತ್ತೆಯಲ್ಲಿ ( ಆರ್ಟಿಫಿಶಿಯಲ್ ಇಂಟೆಲಿಜೆನ್ಸಿ) ಮುಂದಿನ ವ್ಯಾಸಂಗ ಮುಂದುವರೆಸಲು ಎದುರು ನೋಡುತ್ತಿದ್ದಾರೆ.

ನೀಟ್, ಜೆಇಇ ನಡೆಸಲು ನಮಗೆ ಕೆ-ಸಿಇಟಿ ಮಾದರಿ ಇದೆ: ಅಶ್ವತ್ಥ ನಾರಾಯಣ
ದೇಶಾದ್ಯಂತ ಚರ್ಚೆಯಾಗುತ್ತಿರುವ ನೀಟ್ ಮತ್ತು ಜೆಇಇ ಪರೀಕ್ಷೆ ಕುರಿತವಿಚಾರದ ಬಗೆಗೆ ಉನ್ನತ ಶಿಕ್ಷಣ ಸಚಿವರಾಗಿರುವ ಉಪ ಮುಖ್ಯಮಂತ್ರಿ ಡಾ.ಎನ್.ಎನ್.ಅಶ್ವತ್ಥ ನಾರಾಯಣ ಪರೀಕ್ಷೆಗಳನ್ನು ಮುಂದೂಡದಿರಲು ಕಾರಣಗಳು , ಮತ್ತು ಪದವಿ ತರಗತಿ ಅ.1ರಿಂದ ಪ್ರಾರಂಬವಾಗುವ ಬಗೆಗೆ ಪತ್ರಿಕೆಯೊಡನೆ ಮಾತನಾಡಿದ್ದಾರೆ.

ನೀಟ್, ಜೆಇಇ ಪರೀಕ್ಷೆ ಆತಂಕ ಬೇಡ: ನಾನು ನಿಮ್ಮ ಬೆಂಬಲಕ್ಕೆ ನಿಲ್ಲುತ್ತೇನೆ- ನಟ ಸೋನು ಸೂದ್
ಪ್ರಸಕ್ತ ಸಾಲಿನ ನೀಟ್ ಮತ್ತು ಜೆಇಇ ಮುಖ್ಯ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ನೆರವಿಗೆ ಧಾವಿಸುವುದಾಗಿ ಬಾಲಿವುಡ್ ನಟ ಸೋನು ಸೂದ್ ಹೇಳಿದ್ದಾರೆ.

ನೀಟ್, ಜೆಇಇ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ
ಕೊರೋನಾ ಸಾಂಕ್ರಾಮಿಕ ನಡುವೆ ಮುಂದಿನ ತಿಂಗಳು ನೀಟ್ ಮತ್ತು ಜೆಇಇ ಪರೀಕ್ಷೆ ನಡೆಯಲಿದ್ದು ಇದರ ವಿರುದ್ಧವಾಗಿ ಕಾಂಗ್ರೆಸ್ ಪ್ರತಿಭಟನೆಗಿಳಿದಿದೆ.

