ದೇಶಜೆಇಇ, ನೀಟ್ ಪರೀಕ್ಷೆ: ಆದೇಶ ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಕೋವಿಡ್ -19 ಸಾಂಕ್ರಾಮಿಕ ರೋಗಕಾರಣದಿಂದ ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ಮುಂದೂಡಬೇಕೆಂದು ಕೋರಿ ಆರು ರಾಜ್ಯಗಳ ಬಿಜೆಪಿಯೇತರ ಪಕ್ಷಗಳ ನಾಯಕರು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸೆಪ್ಟೆಂಬರ್ 4 ರಂದು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.