ದೇಶಐಐಟಿ-ಜೆಇಇ ಆಕಾಂಕ್ಷಿ ನೇಣಿಗೆ ಶರಣು; ಕೋಟಾದಲ್ಲಿ 15 ದಿನದಲ್ಲಿ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ
ರಾಜಸ್ಥಾನದ ಕೋಟಾದಲ್ಲಿ 18 ವರ್ಷದ ಐಐಟಿ-ಜೆಇಇ ಆಕಾಂಕ್ಷಿಯೊಬ್ಬ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದೇ ತಿಂಗಳಲ್ಲಿ ಕೋಚಿಂಗ್ ಪಡೆಯುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ಸಾವಿಗೆ....