ಜೆಎಂಎಂ ಶಾಸಕರು

ಜಾರ್ಖಂಡ್ ರಾಜಕೀಯ ಬಿಕ್ಕಟ್ಟು: ಲಟಟ್ರು ಗೆಸ್ಟ್ ಹೌಸ್ ಗೆ ಜೆಎಂಎಂ, ಕಾಂಗ್ರೆಸ್ ಶಾಸಕರ ಸ್ಥಳಾಂತರ
ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಶಾಸಕ ಸ್ಥಾನದ ಭವಿಷ್ಯ ಅನಿಶ್ಚಿತತೆಯಲ್ಲಿರುವಂತೆಯೇ ಜಾರ್ಖಂಡ್ ನಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿದೆ.

ಜಾರ್ಖಂಡ್: ನಾಲ್ವರು ಕಾಂಗ್ರೆಸ್, ಜೆಎಂಎಂ ಶಾಸಕರು ಬಿಜೆಪಿ ಸೇರಲು ಸಿದ್ಧತೆ
ಜಾರ್ಖಂಡ್ ವಿಧಾನಸಭೆ ಚುನಾವಣೆ ಘೋಷಣೆಗೆ ದಿನಗಣನೇ ಆರಂಭವಾಗಿರುವ ಬೆನ್ನಲ್ಲೇ ರಾಜಕೀಯ ನಾಯಕರ ಪಕ್ಷಾಂತರ ಪರ್ವ ಆರಂಭವಾಗಿದ್ದು, ನಾಲ್ವರು ಕಾಂಗ್ರೆಸ್ ಹಾಗೂ ಜೆಎಂಎಂ ಶಾಸಕರು ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ದಾರೆ.

