ಜೆಎಂಎಫ್ ಸಿ ಕೋರ್ಟ್

ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣ: ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರಿಗೆ ಜಾಮೀನು!
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಬಂಧಿತರಾಗಿದ್ದ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರಾದ ಚೇತನ್ ಮತ್ತು ಲಿಖಿತ್ ಗೌಡಗೆ ಮೂರನೇ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ನೀಡಿದೆ.

ಮಾನನಷ್ಟ ಮೊಕದ್ದಮೆ ಅರ್ಜಿ ವಿಚಾರಣೆ ಆಗಸ್ಟ್ 17ಕ್ಕೆ: ಬಾಯಿಗೆ ಬಂದಂತೆ ಮಾತನಾಡಬಾರದು ಎಂದ ಕಿಚ್ಚ ಸುದೀಪ್
ನಟ ಕಿಚ್ಚ ಸುದೀಪ್ ಅವರು ತಮ್ಮ ವಿರುದ್ಧ ವಂಚನೆ ಆರೋಪ ಮಾಡಿರುವ ನಿರ್ಮಾಪಕರಾದ ಎನ್ಎಂ ಕುಮಾರ್ ಹಾಗೂ ಸುರೇಶ್ ವಿರುದ್ಧ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

