ಜೆಎಂಬಿ

ಜೆಎಂಬಿ ಉಗ್ರರೊಂದಿಗೆ ನಂಟು ಇಬ್ಬರು ಶಂಕಿತರ ಬಂಧನ
ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ್ (ಜೆಎಂಬಿ) ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿರುವ ಶಂಕೆ ಮೇರೆಗೆ ರಾಜ್ಯ ಇಬ್ಬರು ವ್ಯಕ್ತಿಗಳನ್ನು ರಾಜ್ಯ ಆಂತರಿಕ ಭದ್ರತಾ ಪಡೆ ಹಾಗೂ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು ಮಾಡ್ಯೂಲ್ ಪ್ರಕರಣ: ಜೆಎಂಬಿ ಉಗ್ರ ಮೊಸರೂಫ್ ಹುಸೇನ್ ಬಂಧಿಸಿದ ಎನ್ಐಎ
ಬೆಂಗಳೂರು ಮಾಡ್ಯೂಲ್ ಪ್ರಕರಣದ ಪ್ರಮುಖ ಆರೋಪಿ (ಜಮಾತ್ ಉಲ್ ಮುಜಾಹಿದ್ದೀನ್ ಬಾಂಗ್ಲಾದೇಶ)ಜೆಎಂಬಿ ಉಗ್ರ ಮೊಸರೂಫ್ ಹುಸೇನ್ ನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ವಿದ್ವಂಸಕ ಕೃತ್ಯ ನಡೆಸಿದ್ದ ಬಾಂಗ್ಲಾ ಭಯೋತ್ಪಾದಕ ಸಂಘಟನೆ ಜೆಎಂಬಿ ಮುಖ್ಯಸ್ಥ ಇಜಾಜ್ ಬಂಧನ
ಖಾಗ್ರಘಡ್ ಸ್ಫೋಟ ಮತ್ತು ಬೋಧ್ ಗಯಾ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾದ ಬಾಂಗ್ಲಾದೇಶದ ಭಯೋತ್ಪಾದಕ ಸಂಘಟನೆ ಜೆಎಂಬಿ ಭಾರತೀಯ ವಿಭಾಗದ ಮುಖ್ಯಸ್ಥ ಎಂ.ಡಿ.ಇಜಾಜ್‌ನನ್ನು ಕೋಲ್ಕತಾ ಮತ್ತು ಬಿಹಾರ ಪೊಲೀಸ್ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಗಯಾದಲ್ಲಿ ಬಂಧಿಸಿದೆ.

