ಜೆಎಂಬಿ ಉಗ್ರರು

ಬರ್ದ್ವಾನ್ ಸ್ಫೋಟ ಪ್ರಕರಣ: ಬಾಂಗ್ಲಾದೇಶದ 4 ಜಮಾತ್-ಉಲ್-ಮುಜಾಹಿದ್ದೀನ್ ಉಗ್ರರಿಗೆ 7 ವರ್ಷ ಕಠಿಣ ಕಾರಾಗೃಹ ಸಜೆ ಶಿಕ್ಷೆ
2014ರ ಬರ್ದ್ವಾನ್ ಸ್ಫೋಟ ಪ‍್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶದ ನಾಲ್ವರು ಜಮಾತ್-ಉಲ್-ಮುಜಾಹಿದ್ದೀನ್ ಉಗ್ರರಿಗೆ ಎನ್ ಐಎ ನ್ಯಾಯಾಲಯ 7 ವರ್ಷಗಳ ಕಠಿಣ ಕಾರಾಗೃಹ ಸಜೆ ಶಿಕ್ಷೆ ವಿಧಿಸಿದೆ.

ವಲಸಿಗರಂತೆ ರಾಜ್ಯ ಪ್ರವೇಶಿಸಿರುವ ಜೆಎಂಬಿ: ಉಗ್ರರ ಸ್ಲೀಪರ್ ಸೆಲ್ ಆಗುತ್ತಿದೆ ಬೆಂಗಳೂರು, ಮೈಸೂರು!
ಬಾಂಗ್ಲಾದೇಶದ ಅಕ್ರಮ ವಲಸಿಗರ ಸೋಗಿನಲ್ಲಿ ಬಾಂಗ್ಲಾದೇಶದ ಮುಜಾಹಿದ್ದೀನ್ ಸಂಘಟನೆಯ ಭಯೋತ್ಪಾದಕರು ರಾಜ್ಯ ಪ್ರವೇಶಿಸಿದ್ದು, ಮೈಸೂರು, ಕರಾವಳಿ ಪ್ರದೇಶ ಹಾಗೂ ಬೆಂಗಳೂರು ನಗರದಲ್ಲಿ ಸಕ್ರಿಯರಾಗಿದ್ದಾರೆಂದು ತಿಳಿದುಬಂದಿದೆ.

ಬೌದ್ಧ ಧರ್ಮಗುರು ದಲೈಲಾಮಾ ಹತ್ಯೆಗೆ ಬೆಂಗಳೂರಲ್ಲೇ ಸಂಚು ರೂಪಿಸಿದ್ದ ಜೆಎಂಬಿ ಉಗ್ರರು!
ಬೌದ್ಧ ಧರ್ಮಗುರು ದಲೈಲಾಮಾ ಹತ್ಯೆಗೆ ಜೆಎಂಬಿ (ಜಮಾತ್-ಉಲ್-ಮುಜಾಹಿದೀನ್ ಬಾಂಗ್ಲಾದೇಶ) ಸಂಘಟನೆಯ ಉಗ್ರರು ಸಂಚು ರೂಪಿಸಿದ್ದರು ಎಂಬ ಸ್ಫೋಟಕ ಮಾಹಿತಿ ಇದೀಗ ಹೊರಬಿದ್ದಿದೆ.

