ದೇಶಕೋಲ್ಕತ್ತಾದಲ್ಲಿ ಬಂಧಿಸಲ್ಪಟ್ಟ 3 ಜೆಎಂಬಿ ಭಯೋತ್ಪಾದಕರಿಗೆ ಅಲ್-ಖೈದಾ ಜೊತೆ ಸಂಪರ್ಕ ಇರಬಹುದು: ಪೊಲೀಸರು
ಕೋಲ್ಕತ್ತಾದಲ್ಲಿ ಬಂಧಿಸಲ್ಪಟ್ಟ ಮೂವರು ಜಮಾಅತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ (ಜೆಎಂಬಿ) ಭಯೋತ್ಪಾದಕರು ಅಲ್-ಖೈದಾ ಮತ್ತು ಹರ್ಕತ್-ಉಲ್-ಜಿಹಾದ್ ಅಲ್-ಇಸ್ಲಾಮಿ(ಹುಜಿ)ಯೊಂದಿಗೆ ಸಂಪರ್ಕ ಹೊಂದಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.