ವಿದೇಶPakistan-occupied Kashmir: JAAC ಬ್ಯಾನ್ ಬಳಿಕ ಭುಗಿಲೆದ್ದ ಹಿಂಸಾಚಾರ; 11 ಜನರ ಸಾವು! Video
ಜೂನ್ 9 ರಂದು ಆಯೋಜಿಸಿದ್ದ ಬಂದ್ಗೆ ಮುನ್ನಾ ರಾವಲಕೋಟ್ನಲ್ಲಿ ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವಿನ ಘರ್ಷಣೆಯಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಮತ್ತು 70 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ