ರಾಜ್ಯಕೊರೋನಾಗೆ ಬೆಂಗಳೂರಿನಲ್ಲಿ ವ್ಯಕ್ತಿ ಸಾವು; ದೇಶದಲ್ಲಿ 20 ಜೆಎನ್1 ಕೇಸ್ ದಾಖಲು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಕೊರೊನಾ ವೈರಸ್ನ ಜೆಎನ್ 1 (Coronavirus JN.1) ರೂಪಾಂತರಿ ಅತ್ಯಂತ ವೇಗವಾಗಿ ವ್ಯಾಪಿಸುತ್ತಿದ್ದು, ಕರ್ನಾಟಕದಲ್ಲಿ ಕೊರೋನಾ ಸೋಂಕಿಗೆ 64 ವರ್ಷದ ವೃದ್ಧರೊಬ್ಬರು ಐದು ದಿನಗಳ ಹಿಂದೆ ಮೃತಪಟ್ಟಿದ್ದಾರೆ.