ಜೆಎನ್ ಯು

CJP Protest: ಜಂತರ್ ಮಂತರ್ ಸುತ್ತಮುತ್ತಲಿನ ಪ್ರತಿಭಟನಾ ಸ್ಥಳಗಳಿಗೆ ಭೇಟಿ ನೀಡಬೇಡಿ- JNU ವಿದ್ಯಾರ್ಥಿಗಳಿಗೆ ತಾಕೀತು!
ತಮ್ಮ ವೈಯಕ್ತಿಕ ಸುರಕ್ಷತೆಗೆ ಆದ್ಯತೆ ನೀಡುವಂತೆ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಜವಾಬ್ದಾರಿಯಿಂದ ವರ್ತಿಸುವಂತೆ ತಿಳಿಸಲಾಗಿದೆ.

'ವಿಶ್ವವಿದ್ಯಾಲಯ ದ್ವೇಷದ ಪ್ರಯೋಗಾಲಯವಾಗಲು ಸಾಧ್ಯವಿಲ್ಲ': ಮೋದಿ ವಿರೋಧಿ ಘೋಷಣೆ ಕೂಗುವ ವಿದ್ಯಾರ್ಥಿಗಳಿಗೆ JNU ಎಚ್ಚರಿಕೆ!
ವಿಶ್ವವಿದ್ಯಾಲಯವನ್ನು "ದ್ವೇಷದ ಪ್ರಯೋಗಾಲಯಗಳು" ಎಂದು ಕರೆಯುವಂತೆ ಮಾಡಲು ಅನುಮತಿಸಲಾಗುವುದಿಲ್ಲ ಎಂದೂ ಎಚ್ಚರಿಸಿದೆ.

ದೆಹಲಿ JNU ಗೆ ಶೃಂಗೇರಿ ಶ್ರೀಗಳ ಭೇಟಿ: ಕ್ಯಾಂಪಸ್ ನಲ್ಲಿ ವಿದ್ಯಾರಣ್ಯ ಮೂರ್ತಿಗೆ ಮಾಲಾರ್ಪಣೆ; VIKAS ಕುರಿತು ಉಪನ್ಯಾಸ; Video
ಜೆಎನ್‌ಯು ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್‌ಡ್ ಸ್ಟಡೀಸ್ ನ್ನು 2024 ರ ಫೆಬ್ರವರಿಯಲ್ಲಿ ವಿದ್ಯಾರಣ್ಯ ಜ್ಞಾನ ಮತ್ತು ಉನ್ನತ ಅಧ್ಯಯನ ಸಂಸ್ಥೆ (VIKAS) ಎಂದು ಮರುನಾಮಕರಣ ಮಾಡಲಾಗಿದೆ.

JNU ವಿವಿ ಚುನಾವಣೆ: ಎಬಿವಿಪಿ ವಿರುದ್ಧ ಯುನೈಟೆಡ್ ಲೆಫ್ಟ್ ವಿದ್ಯಾರ್ಥಿಗಳ ಒಕ್ಕೂಟಕ್ಕೆ ಜಯ; AISA ಸದಸ್ಯ ಧನಂಜಯ್ ಅಧ್ಯಕ್ಷ
ಜವಾಹರ್ ಲಾಲ್ ನೆಹರು ವಿವಿ ವಿದ್ಯಾರ್ಥಿಗಳ ಒಕ್ಕೂಟದ ಚುನಾವಣೆಯಲ್ಲಿ ಯುನೈಟೆಡ್ ಲೆಫ್ಟ್ ಎಬಿವಿಪಿ ವಿರುದ್ಧ ಜಯಗಳಿಸಿದೆ.

ಜಹಾಂಗೀರ್ ನ್ಯಾಷನಲ್ ಯೂನಿವರ್ಸಿಟಿ 'JNU' ಚಿತ್ರದ ಟೀಸರ್
ನಟಿ ಊರ್ವಶಿ ರೌಟೆಲಾ ಮತ್ತು ಸಿದ್ದಾರ್ಥ್ ಬೋಡ್ಕೆ ಅಭಿನಯದ ಜಹಾಂಗೀರ್ ನ್ಯಾಷನಲ್ ಯೂನಿವರ್ಸಿಟಿ 'JNU' ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿನಯ್ ಶರ್ಮಾ ನಿರ್ದೇಶಿಸಿದ್ದಾರೆ.

JNUನಲ್ಲಿ ಮತ್ತೆ ಭಾರೀ ಜಗಳ: ಎಡ-ಬಲ ಪಂಥೀಯ ವಿದ್ಯಾರ್ಥಿಗಳ ನಡುವೆ ಘರ್ಷಣೆ, ಹೊಡೆದಾಟ!
ವಿದ್ಯಾರ್ಥಿ ಸಂಘದ ಚುನಾವಣೆಗೂ ಮುನ್ನ ಎಬಿವಿಪಿ ಮತ್ತು ಎಡಪಂಥೀಯ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.

'ಕಾಶ್ಮೀರ ಬದಲಾಗಿದೆ, ಪ್ರಧಾನಿ ಮೋದಿ ಅಭಿವೃದ್ಧಿ ಕೆಲಸಗಳು ನನ್ನ ಕಣ್ತೆರೆಸಿದೆ': JNU ಮಾಜಿ ನಾಯಕಿ ಶೆಹ್ಲಾ ರಶೀದ್
ಕಾಶ್ಮೀರ ಕುರಿತಂತೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (JNU)ದ ವಿದ್ಯಾರ್ಥಿ ಸಂಘದ ಮಾಜಿ ನಾಯಕಿ ಶೆಹ್ಲಾ ರಶೀದ್ ಅವರ ಧ್ವನಿ ಈಗ ಬದಲಾಗುತ್ತಿದೆ. ಬಿಜೆಪಿಯನ್ನು ಸದಾ ಟೀಕಿಸುವ ಶೆಹ್ಲಾ, ಕಾಶ್ಮೀರ ಕುರಿತ ಕೇಂದ್ರ ಸರ್ಕಾರದ ನೀತಿಯನ್ನು ಶ್ಲಾಘಿಸಿದ್ದಾರೆ. ಕಣಿವೆಯಲ್ಲಿ ವ್ಯಾಪಕವಾಗಿ ಬದಲಾವಣೆಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

ಎಬಿವಿಪಿ ಪ್ರತಿಭಟನೆಯ ನಂತರ ಜೆಎನ್‌ಯು ರೆಕ್ಟರ್ ಅಜಯ್ ಕುಮಾರ್ ದುಬೆ ರಾಜೀನಾಮೆ
ಆರ್‌ಎಸ್‌ಎಸ್ ಅಂಗಸಂಸ್ಥೆ ಎಬಿವಿಪಿ ನಡೆಸಿದ ಸರಣಿ ಪ್ರತಿಭಟನೆಯ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ(ಜೆಎನ್ ಯು)ದ ರೆಕ್ಟರ್ ಅಜಯ್ ಕುಮಾರ್ ದುಬೆ ಅವರು ರಾಜೀನಾಮೆ ನೀಡಿದ್ದಾರೆ.

ಜೆಎನ್ ಯುನಲ್ಲಿ ಮತ್ತೆ ಗಲಾಟೆ: ಎಬಿವಿಪಿ ಅಧ್ಯಕ್ಷ ಸೇರಿ ಹಲವು ವಿದ್ಯಾರ್ಥಿಗಳಿಗೆ ಗಾಯ
ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ(ಜೆಎನ್‌ಯು) ಮತ್ತೆ ಗಲಾಟೆ ನಡೆದಿದ್ದು. ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಕೇಳಲು ಹೋದ ವಿದ್ಯಾರ್ಥಿಗಳ ಮೇಲೆ ವಿಶ್ವವಿದ್ಯಾಲಯದ ಸಿಬ್ಬಂದಿ ಹಾಗೂ ಗಾರ್ಡ್ಸ್ ಹಲ್ಲೆ ನಡೆಸಿದ್ದಾರೆ...

