ಜೆಎನ್ ಯು ದಾಳಿ

ಜೆಎನ್ ಯು ದಾಳಿ: ಉಪ ಕುಲಪತಿಯೇ ಮಾಸ್ಟರ್ ಮೈಂಡ್- ಕಾಂಗ್ರೆಸ್ ಸಮಿತಿ ವರದಿ
ದೆಹಲಿಯ ಜವಹರ್ ಲಾಲ್ ನೆಹರು ವಿವಿಯ ಆವರಣದಲ್ಲಿ ನಡೆದ ಹಿಂಸಾಚಾರದ ಹಿಂದೆ ಅದರ ಉಪಕುಲಪತಿಯ ಕೈವಾಡವಿದೆ ಎಂದು ಕಾಂಗ್ರೆಸ್ ಸತ್ಯಶೋಧನಾ ಸಮಿತಿ ಅನುಮಾನ ವ್ಯಕ್ತಪಡಿಸಿದೆ

ಶೀಘ್ರದಲ್ಲೇ ಜೆಎನ್ಯುನಲ್ಲಿ ಹಿಂಸಾಚಾರ ನಡೆಸಿದ ಮುಸುಕುಧಾರಿಗಳ ಮುಸುಕು ಅನಾವರಣ: ಪ್ರಕಾಶ್ ಜಾವಡೇಕರ್
ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ ಯು)ನಲ್ಲಿ ಹಿಂಸಾಚಾರವನ್ನು ಖಂಡಿಸಿರುವ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು, ಹಿಂಸಾಚಾರ ನಡೆಸಿದ ಮುಸುಕುಧಾರಿಗಳ ಮುಸುಕು ಕಳಚಲಾಗುವುದು ಎಂದು ಹೇಳಿದ್ದಾರೆ.

