ಜೆಎನ್ ಯು ಭೇಟಿ

ಜೆಎನ್ ಯು ಭೇಟಿ ದೇಶ ಕಾಳಜಿಯೊ, ದೇಶ ಒಡೆಯಲೋ?: ದೀಪಿಕಾ ಪಡುಕೋಣೆಗೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಪ್ರಶ್ನೆ
ಜವಹರಲಾಲ್ ನೆಹರೂ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಜೊತೆ ಪ್ರತಿಭಟನೆಯಲ್ಲಿ ಭಾಗವಹಿಸಿದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆಯವರ ನಿಲುವೇನು, ದೇಶದ ಹಿತಾಸಕ್ತಿಯೇ ಅಥವಾ ದೇಶ ವಿಭಜನಯೇ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಪ್ರಶ್ನಿಸಿದ್ದಾರೆ.

ಜೆಎನ್ ಯುಗೆ ದೀಪಿಕಾ ಭೇಟಿ: ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಪ್ರತಿಕ್ರಿಯೆ ಹೀಗಿದೆ...
ಹಿಂಸಾಚಾರ ಘಟನೆ ಬೆನ್ನಲ್ಲೇ ಜೆಎನ್ ಯು ಗೆ ಭೇಟಿ ನೀಡಿದ್ದಕ್ಕಾಗಿ ದೀಪಿಕಾ ಪಡುಕೋಣೆ ಅವರ ಮುಂದಿನ ಚಿತ್ರ ಛಪಾಕ್ ಸಿನಿಮಾವನ್ನು ಬಹಿಷ್ಕರಿಸಲು ಸಾಮಾಜಿಕ ಜಾಲತಾಣಗಳಲ್ಲಿ ಕರೆ ನೀಡಲಾಗುತ್ತಿದೆ.

ಜೆಎನ್ ಯು ಗೆ ದೀಪಿಕಾ ಪಡುಕೋಣೆ ಭೇಟಿ: ಪ್ರಕಾಶ್ ರಾಜ್ ಹೇಳಿದ್ದೇನು?
ನಟಿ ದೀಪಿಕಾ ಪಡುಕೋಣೆ ಜವಹರ್ ಲಾಲ್ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದ್ದಕ್ಕೆ ನಟ ಪ್ರಕಾಶ್ ರೈ ಪ್ರತಿಕ್ರಿಯಿಸಿದ್ದಾರೆ

