ರಾಜ್ಯಕೋವಿಡ್ ಪ್ರಕರಣ ಹೆಚ್ಚಳ: ಹೊಸ ವರ್ಷಾಚರಣೆ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ಕೋವಿಡ್-19 ಮತ್ತು ಜೆಎನ್.1 ಉಪತಳಿ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಯನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ.