ರಾಜ್ಯಕೋವಿಡ್ JN.1 ರೂಪಾಂತರ: ಅಗತ್ಯ ಮುಂಜಾಗ್ರತಾ ಕ್ರಮ ಕುರಿತು ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ
ಕೋವಿಡ್ JN.1 ರೂಪಾಂತರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಇದುವರೆಗೂ 34 ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಹೊರಡಿಸಲಾಗಿದೆ.