ದೇಶಜೆಎನ್'ಯು ದಾಳಿ: ಹಿಂಸಾಚಾರದ ವಿರುದ್ಧ ಒಗ್ಗೂಡಿದ ವಿದ್ಯಾರ್ಥಿ ಸಂಘಟನೆಗಳು, ಮುಂಬೈ, ಪುಣೆಯಲ್ಲಿ ಪ್ರತಿಭಟನೆ
ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರಕ್ಕೆ ದೇಶದ ಹಲವು ವಿದ್ಯಾರ್ಥಿ ಸಂಘಟನೆಗಳು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದು, ಮಹಾರಾಷ್ಟ್ರದ ಮುಂಬೈ, ಪುಣೆ ಸೇರಿದಂತೆ ಹಲವೆಡೆ ಇದೀಗ ಪ್ರತಿಭಟನೆಗಳು ಆರಂಭಗೊಂಡಿವೆ.