ದೇಶಕುಸ್ತಿಪಟುಗಳ ಬೆಂಬಲಿಸಿ ಜೆಎನ್ಯು ವಿದ್ಯಾರ್ಥಿಗಳು, ಶಿಕ್ಷಕರಿಂದ ಪ್ರತಿಭಟನಾ ಮೆರವಣಿಗೆ
ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ...