ದೇಶಚುನಾವಣಾ ಪ್ರಚಾರದ ವೇಳೆ ವೇದಿಕೆ ಕುಸಿತ: ಪಪ್ಪು ಯಾದವ್ ಗೆ ಬಲಗೈ ಮುರಿತ
ಜನ ಅಧಿಕಾರಿ ಪಕ್ಷದ(ಜೆಎಪಿ) ಸ್ಥಾಪಕರಲ್ಲೊಬ್ಬರಾದ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಅವರು ಜಿಲ್ಲೆಯ ಮೀನಾಪುರ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ವೇದಿಕೆಯಿಂದ ಕುಸಿದುಬಿದ್ದು, ಬಲಗೈ ಮುರಿತವಾಗಿದೆ.