ರಾಜ್ಯಜಂಗಲ್ ಲಾಡ್ಜಸ್: ಹಿರಿಯ ನಾಗರಿಕರು, ವಿದ್ಯಾರ್ಥಿಗಳಿಗೆ 'ವಿಶೇಷ ಪ್ಯಾಕೇಜ್’!
‘ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ಸ್ನ (ಜೆಎಲ್ಆರ್) ಬಳಕೆ ಹೆಚ್ಚಿಸಲು ಹಿರಿಯ ನಾಗರಿಕರು ಹಾಗೂ ವಿದ್ಯಾರ್ಥಿಗಳಿಗೆ ವಿಶೇಷ ಪ್ಯಾಕೇಜ್ ನೀಡಲು ನಿರ್ಧರಿಸಲಾಗಿದೆ’ ಎಂದು ಕಾನೂನು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಸೋಮವಾರ ಹೇಳಿದರು.