ಜೆಎಸ್ ಖೆಹರ್

ಬಹುಪತ್ನಿತ್ವ, ನಿಖಾ ಹಲಾಲಾ ಕಾನೂನು ಮಾನ್ಯತೆ ಕುರಿತು ಮುಂದಿನ ದಿನಗಳಲ್ಲಿ ಪರಿಶೀಲನೆ: ಸುಪ್ರೀಂ ಕೋರ್ಟ್
ಮುಸ್ಲಿಂ ಸಮುದಾಯದಲ್ಲಿ ಚಾಲ್ತಿಯಲ್ಲಿರುವ ಬಹು ಪತ್ನಿತ್ವ ಹಾಗೂ ನಿಖಾ ಹಲಾಲಾ ಆಚರಣೆಯ ಕಾನೂನು ಮಾನ್ಯತೆ ಕುರಿತು ಪರಿಶೀಲನೆ ನಡೆಸುತ್ತೇವೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

ಅಯೋಧ್ಯೆ ರಾಮಮಂದಿರ ವಿವಾದ ಸೂಕ್ಷ್ಮ; ಮಾತುಕತೆ ಮೂಲಕ ಇತ್ಯರ್ಥಪಡಿಸಿಕೊಳ್ಳಿ: ಸುಪ್ರೀಂ ಕೋರ್ಟ್
ರಾಮ ಜನ್ಮ ಭೂಮಿ ಆಯೋಧ್ಯೆ ವಿವಾದ ಧಾರ್ಮಿಕ ಮತ್ತು ಭಾವನಾತ್ಮಕ ವಿಚಾರವಾಗಿದ್ದು, ಸಂಧಾನದ ಮೂಲಕ ಮಾತ್ರ ವಿವಾದ ಇತ್ಯರ್ಥ ಸಾಧ್ಯ. ಹೀಗಾಗಿ ನ್ಯಾಯಾಲಯದ ಹೊರಗೆ ವಿವಾದ ಇತ್ಯರ್ಥಪಡಿಸಿಕೊಳ್ಳಿ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಸಲಹೆ ನೀಡಿದೆ.

5 ಸೀರೆ ಕದ್ದವನಿಗೆ 1 ವರ್ಷ ಜೈಲಾದರೆ, ಸಾವಿರಾರು ಕೋಟಿ ರು. ಸಾಲ ಮಾಡಿ ವಿದೇಶದಲ್ಲಿರುವವರ ಕಥೆ ಏನು?
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆಎಸ್ ಖೆಹರ್ ಅವರು ವಿಜಯ್ ಮಲ್ಯಾ ವಿರುದ್ಧ ಛಾಟಿ ಬೀಸಿದ್ದು, ಕೇವಲ 5 ಸೇರಿ ಕದ್ದವನಿಗೆ 1 ವರ್ಷ ಜೈಲಾದರೆ, ಸಾವಿರಾರು ಕೋಟಿ ರು. ಸಾಲ ಮಾಡಿ ವಿದೇಶದಲ್ಲಿರುವವರ ಕಥೆ ಏನು? ಎಂದು ಹೇಳಿದ್ದಾರೆ.

ಜಲ್ಲಿಕಟ್ಟು ನಿಷೇಧ: ಮರೀನಾ ಬೀಚ್ ಪ್ರತಿಭಟನೆ ಸಂಬಂಧ ಮಧ್ಯಪ್ರವೇಶವಿಲ್ಲ: ಸುಪ್ರೀಂ ಕೋರ್ಟ್
ಮಹತ್ವದ ಬೆಳವಣಿಗೆಯೊಂದರಲ್ಲಿ ಜಲ್ಲಿಕಟ್ಟು ಆಚರಣೆ ಮೇಲಿನ ನಿಷೇಧ ತೆರವುಗೊಳಿಸುವಂತೆ ಆಗ್ರಹಿಸಿ ಚೆನ್ನೈನ ಮರೀನಾ ಬೀಚ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಸಂಬಂಧ ತಾನು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಗುರುವಾರ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

