ರಾಜ್ಯಕೋವಿಡ್-19: ರಾಜ್ಯದಲ್ಲಿ ಇನ್ನು ಮುಂದೆ ಆಮ್ಲಜನಕ ಕೊರತೆ ಎದುರಾಗುವುದಿಲ್ಲ!
ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ರಾಜ್ಯಕ್ಕೆ ದಿನಕ್ಕೆ 400 ಟನ್ ದ್ರವೀಕೃತ ಆಮ್ಲಜನಕವನ್ನು ಪೂರೈಕೆ ಮಾಡಲು ಜೆಎಸ್ಡಬ್ಲ್ಯೂ ಸ್ಟೀಲ್ ಕಂಪನಿ (ಜಿಂದಾಲ್) ಒಪ್ಪಿಗೆ ನೀಡಿದ್ದು, ಇದರಿಂದ ಇನ್ನು ಮುಂದೆ ರಾಜ್ಯದಲ್ಲಿ ಆಮ್ಲಜನಕ ಕೊರತೆ ಎದುರಾಗುವುದಿಲ್ಲ ಎಂದು ಹೇಳಲಾಗುತ್ತಿದೆ.