ದೇಶಮೋದಿ ಸರ್ಕಾರದ ವಿರುದ್ದ ಸಿಡಿದೆದ್ದು ರಾಜಕೀಯ ಸೇರಿದ್ದ ಐಎಎಸ್ ಅಧಿಕಾರಿ ಶಾ ಫೈಜಲ್ ಮತ್ತೆ ಸರ್ಕಾರಿ ಸೇವೆಗೆ?
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದು ತಮ್ಮ ಜಿಲ್ಲಾಧಿಕಾರಿ ಸ್ಥಾನಕ್ಕೆ ರಾಜೀನಾಮೆ ನೀಡಿ ನಂತರ ರಾಜಕೀಯ ಪಕ್ಷ ಸ್ಥಾಪಿಸಿದ್ದ ಮಾಜಿ ಐಎಎಸ್ ಅಧಿಕಾರಿ ಶಾ ಫೈಜಲ್ ಇದೀಗ ರಾಜಕೀಯವನ್ನು ತೊರೆದಿದ್ದಾರೆ.