ರಾಜ್ಯಬೆಂಗಳೂರು: ಓಂ ಶಕ್ತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ; ಮಹಿಳೆಗೆ ಗಾಯ-ಪರಿಸ್ಥಿತಿ ಉದ್ವಿಗ್ನ; ಅನ್ಯ ಕೋಮಿನವರಿಂದ ಕೃತ್ಯ?
ಜಗಜೀವನರಾಮ್ (ಜೆಜೆ) ನಗರದ ವಿಎಸ್ ಗಾರ್ಡನ್ನಲ್ಲಿರುವ ಓಂ ಶಕ್ತಿ ದೇವಸ್ಥಾನದ ಬಳಿ ರಾತ್ರಿ 8.10 ಕ್ಕೆ ಭಕ್ತರು ಮೆರವಣಿಗೆಯ ಭಾಗವಾಗಿ ಧಾರ್ಮಿಕ ವಿಧಿವಿಧಾನಗಳನ್ನು ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿದೆ.