ರಾಜ್ಯTNIE ವರದಿ ಇಂಪ್ಯಾಕ್ಟ್: 'ಪಾದರಾಯನಪುರ' ಹಿಂದೂ ಸ್ಮಶಾನ ಅತಿಕ್ರಮಣ, ಪೊಲೀಸರಿಗೆ ಲೋಕಾಯುಕ್ತ ಛೀಮಾರಿ, ಬಿಬಿಎಂಪಿಗೆ ನೋಟಿಸ್
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಬೆನ್ನಲ್ಲೇ ಎಚ್ಚೆತ್ತ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಗಳು ಜೆಜೆ ನಗರ ಹಿಂದೂ ಸ್ಮಶಾನ ಅತಿಕ್ರಮಣ ಪ್ರಕರಣ ಕೈಗೆತ್ತಿಕೊಂಡು ವಿಚಾರಣೆಗೆ ಮುಂದಾಗಿದ್ದು, ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ಛೀಮಾರಿ ಹಾಕಿದ್ದು ಮಾತ್ರವಲ್ಲದೇ ಬಿಬಿಎಂಪಿಗೆ ನೋಟಿಸ್ ಕೂಡ ಜಾರಿ ಮಾಡಿದೆ.