ದೇಶಕೇಂದ್ರ ಬಜೆಟ್ 2024-25: ಇಂದು ದ್ರೌಪದಿ ಮುರ್ಮು ಭಾಷಣ, ನಾಳೆ ಸೀತಾರಾಮನ್ ಬಜೆಟ್ ಮಂಡನೆ, ಇದು ನಾರಿ ಶಕ್ತಿಯ ಹಬ್ಬ- ಪ್ರಧಾನಿ ಮೋದಿ
ಕೇಂದ್ರ ಬಜೆಟ್ ಅಧಿವೇಶನ ಉದ್ದೇಶಿಸಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡಲಿದ್ದು, ನಾಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಇದು ನಾರಿ ಶಕ್ತಿಯ ಹಬ್ಬವೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಬುಧವಾರ ಹೇಳಿದರು.