ವಾಣಿಜ್ಯವಿಮಾನ ಪ್ರಯಾಣಿಕರಿಗೆ ಶುಭ ಸುದ್ದಿ! ಕೊನೆ ಕ್ಷಣದ ಟಿಕೆಟ್ ಬುಕ್ಕಿಂಗ್ಗೆ ಏರ್ ಇಂಡಿಯಾದಲ್ಲಿ ಭಾರೀ ರಿಯಾಯಿತಿ
ವಿಮಾನ ಪ್ರಯಾಣಿಕರಿಗೆ ಏರ್ ಇಂಡಿಯಾ ಶುಭ ಸುದ್ದಿ ನೀಡಿದೆ, ಕಡೇ ಕ್ಷಣದ ಟಿಕೆಟ್ ಬುಕ್ಕಿಂಗ್ ಗಳ ಮೇಲೆ ಭಾರೀ ಪ್ರಮಾಣದ ರಿಯಾಯಿತಿ ಘೋಷಣೆ ಮೂಲಕ ಪ್ರಯಾಣಿಕರಿಗೆ ಸರ್ಕಾರಿ ಸ್ವಾಮ್ಯದ ವೈಮಾನಿಕ ಸಂಸ್ಥೆ ದೊಡ್ಡ ಕೊಡುಗೆ ನೀಡಿದೆ.