ರಾಜ್ಯಬೆಳ್ಳಂಬೆಳಗ್ಗೆ ಸಿಎಂ ಶಿವಕುಮಾರ್ ಮಂಗಳೂರು ಬಂದರು ರೌಂಡ್ಸ್; ಜೆಟ್ಟಿ ಬಂದ್ ಮಾಡಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ; Video
ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಸಿಎಂ ಡಿಕೆ ಶಿವಕುಮಾರ್ ದಕ್ಕೆ ಪ್ರದೇಶವನ್ನು ಕಾಲ್ನಡಿಗೆಯಲ್ಲಿ ಸುತ್ತಿ ವೀಕ್ಷಿಸಿದರು. ಸಮುದ್ರದಿಂದ ಬಂದ ತಾಜಾ ಮೀನುಗಳನ್ನು ಪರಿಶೀಲಿಸಿದ ಸಿಎಂ ಮೀನುಗಾರಿಕೆ ಬೋಟ್ಗಳನ್ನೂ ವೀಕ್ಷಿಸಿದರು.