ರಾಜಕೀಯಯಡಿಯೂರಪ್ಪ ನೆರೆ ಪ್ರದೇಶ ಭೇಟಿ 'ಕುಟ್ಟಿ ಕುಂದಾಪುರಕ್ಕೆ ಹೋಗಿ ಬಂದಂತೆ'...!
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೆರೆಹಾನಿ ವೇಳೆ ಏಕಾಂಗಿಯಾಗಿ ಪ್ರವಾಸ ನಡೆಸಿದ್ದರಿಂದ ಯಾವುದೇ ಉಪಯೋಗವಾಗಲಿಲ್ಲ, ಕುಟ್ಟಿ ಕುಂದಾಪುರಕ್ಕೆ ಹೋಗಿ ಬಂದಂತಾಗಿದೆ ಅಷ್ಟೇ... ಎಂದು ಜೆಡಿಎಸ್ ಸದಸ್ಯ ಬೋಜೇಗೌಡ ಟೀಕಿಸಿದ್ದಾರೆ.