ರಾಜ್ಯತೆರಿಗೆ ಇಲಾಖೆ ಕಚೇರಿ ಮುಂದೆ ಧರಣಿ ವಿವಾದ, ಎಚ್ ಡಿಕೆ ವಿರುದ್ಧದ ದೂರನ್ನು ಪೊಲೀಸ್ ಠಾಣೆಗೆ ವರ್ಗಾಯಿಸಿದ ನ್ಯಾಯಾಲಯ
ಆದಾಯ ತೆರಿಗೆ ಇಲಾಖೆ ಕಚೇರಿ ಮುಂದೆ ಧರಣಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಎಚ್ ಡಿ ಕುಮಾರಸ್ವಾಮಿ ವಿರುದ್ಧ ದಾಖಲಾಗಿದ್ದ ದೂರನ್ನು ನ್ಯಾಯಾಲಯ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿದೆ ಎಂದು ತಿಳಿದುಬಂದಿದೆ.