ಜೆಡಿಎಸ್ ಕಾರ್ಯಕರ್ತರು

'ನಿಮಗೂ ಬಾಗಿಲು ತೆರೆದಿದೆ, ಅದರ ಬಗ್ಗೆ ಯೋಚಿಸಿ': ಜೆಡಿಎಸ್ ಕಾರ್ಯಕರ್ತರಿಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಂದೇಶ
ರಾಜಕೀಯ

'ನಿಮಗೂ ಬಾಗಿಲು ತೆರೆದಿದೆ, ಅದರ ಬಗ್ಗೆ ಯೋಚಿಸಿ': ಜೆಡಿಎಸ್ ಕಾರ್ಯಕರ್ತರಿಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಂದೇಶ

2018ರಲ್ಲಿ ಜೆಡಿಎಸ್ ನಾಯಕಿ ಅನಿತಾ ಕುಮಾರಸ್ವಾಮಿ ಅವರು ರಾಮನಗರ ಸ್ಥಾನದಿಂದ ಗೆಲುವು ಸಾಧಿಸಲು ಕಾಂಗ್ರೆಸ್ ಸಹಾಯ ಮಾಡಿದೆ ಎಂದು ಶಿವಕುಮಾರ್ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಶ್ರೀರಂಗಪಟ್ಟಣ JDS ನಲ್ಲಿ ಭಿನ್ನಮತ ಸ್ಫೋಟ: ದಳಪತಿಗಳಿಂದ ಅಂತರ ಕಾಯ್ದುಕೊಂಡ ರವೀಂದ್ರ; ನಾನಿಲ್ಲಿ ರಾಜಕಾರಣ ಮಾಡಲು ಬಂದಿಲ್ಲ- HDK ಗರಂ!
ರಾಜಕೀಯ

ಶ್ರೀರಂಗಪಟ್ಟಣ JDS ನಲ್ಲಿ ಭಿನ್ನಮತ ಸ್ಫೋಟ: ದಳಪತಿಗಳಿಂದ ಅಂತರ ಕಾಯ್ದುಕೊಂಡ ರವೀಂದ್ರ; ನಾನಿಲ್ಲಿ ರಾಜಕಾರಣ ಮಾಡಲು ಬಂದಿಲ್ಲ- HDK ಗರಂ!

ಮಾಜಿ ಶಾಸಕ ರವೀಂದ್ರ, ಶ್ರೀರಂಗಪಟ್ಟಣ ರೈಲ್ವೆ ನಿಲ್ದಾಣಕ್ಕೆ ಬಂದರೂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡದಿರುವುದು ಭಿನ್ನಮತಕ್ಕೆ ಪುಷ್ಠಿ ನೀಡಿದಂತಿದೆ.

'ಗೌಡರ ಗೌಡ ಪ್ರೀತಂ ಗೌಡ'- ಬೆಂಬಲಿಗರ ಘೋಷಣೆ: ಪಾದಯಾತ್ರೆ ವೇಳೆ ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ಘರ್ಷಣೆ!
ರಾಜಕೀಯ

'ಗೌಡರ ಗೌಡ ಪ್ರೀತಂ ಗೌಡ'- ಬೆಂಬಲಿಗರ ಘೋಷಣೆ: ಪಾದಯಾತ್ರೆ ವೇಳೆ ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ಘರ್ಷಣೆ!

ಇಂದು ಪಾದಯಾತ್ರೆಯಲ್ಲಿ ಪ್ರೀತಂಗೌಡ ಪಾಲ್ಗೋಂಡಿದ್ದರು. ಈ ವೇಳೆ ಪ್ರೀತಂ ಗೌಡ ಬೆಂಬಲಿಗರು, ಗೌಡರ ಗೌಡ ಪ್ರೀತಂ ಗೌಡ ಎಂದು ಘೋಷಣೆಗಳನ್ನು ಕೂಗುತ್ತಿದ್ದರು. ಇದಕ್ಕೆ ಕೌಂಟರ್ ಕೊಡಲು ಜೆಡಿಎಸ್ ಕಾರ್ಯಕರ್ತರು ದೇವೇಗೌಡರ ಪರ ಘೋಷಣೆ ಕೂಗಿದ್ದಾರೆ.

ಫಲಿತಾಂಶದಿಂದ ಹತಾಶರಾಗಬೇಡಿ: ಪಂಚಾಯತ್ ಚುನಾವಣೆಗೆ ಸಿದ್ದರಾಗಿ; ಜೆಡಿಎಸ್ ಕಾರ್ಯಕರ್ತರಿಗೆ ದೇವೇಗೌಡರ ಪತ್ರ!
ರಾಜ್ಯ

ಫಲಿತಾಂಶದಿಂದ ಹತಾಶರಾಗಬೇಡಿ: ಪಂಚಾಯತ್ ಚುನಾವಣೆಗೆ ಸಿದ್ದರಾಗಿ; ಜೆಡಿಎಸ್ ಕಾರ್ಯಕರ್ತರಿಗೆ ದೇವೇಗೌಡರ ಪತ್ರ!

ವಿಧಾನಸಭಾ ಚುನಾವಣಾ ಫಲಿತಾಂಶದಿಂದ ಹತಾಶರಾಗಬೇಡಿ ಎಂದು ಜನತಾ ದಳ (ಜಾತ್ಯತೀತ) ವರಿಷ್ಠ ಎಚ್‌ಡಿ ದೇವೇಗೌಡರು ತಮ್ಮ ಪಕ್ಷದ ಅಭ್ಯರ್ಥಿಗಳು ಮತ್ತು ಇತರ ಪದಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

ಮಂಗಳೂರಿನಲ್ಲಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ; ದೂರು- ಪ್ರತಿದೂರು ದಾಖಲು
ರಾಜ್ಯ

ಮಂಗಳೂರಿನಲ್ಲಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ; ದೂರು- ಪ್ರತಿದೂರು ದಾಖಲು

ಮಂಗಳವಾರ ರಾತ್ರಿ ಮಂಗಳೂರು ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಿಎ ಮೊಹಿಯುದ್ದೀನ್ ಬಾವಾ ಅವರ ಬೆಂಬಲಿಗರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಜೆಡಿಎಸ್ ಕಾರ್ಯಕರ್ತರು ಪ್ರತಿದೂರು ದಾಖಲಿಸಿದ್ದಾರೆ. ಮತ್ತು ಪ್ರತಿದೂರು ದಾಖಲಾಗಿದೆ.

ಸಿಂಧನೂರಿನಲ್ಲಿ ಜೆಡಿಎಸ್ ಕಾರ್ಯಕರ್ತರು- ಪೊಲೀಸರ ನಡುವೆ ವಾಗ್ವಾದ, ಪಿಎಸ್ಐ ಮೇಲೆ ಹಲ್ಲೆಗೆ ಯತ್ನ
ರಾಜ್ಯ

ಸಿಂಧನೂರಿನಲ್ಲಿ ಜೆಡಿಎಸ್ ಕಾರ್ಯಕರ್ತರು- ಪೊಲೀಸರ ನಡುವೆ ವಾಗ್ವಾದ, ಪಿಎಸ್ಐ ಮೇಲೆ ಹಲ್ಲೆಗೆ ಯತ್ನ

ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಪುನಿತ್‌ ರಾಜಕುಮಾರ್‌ ಪ್ರತಿಮೆ ಸ್ಥಾಪನೆ ವಿಚಾರವಾಗಿ ಜೆಡಿಎಸ್‌ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಂಗಳವಾರ ಮಾರಾಮಾರಿ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಾಡೂಟದ ಬಡಿದಾಟದ ನಂತರ ಸಿ.ಟಿ ರವಿ ಮತ್ತೊಂದು ವಿವಾದ: ಬಾಲ ಬಿಚ್ಚಿದ್ರೆ ಅಂಗಿ ಚೆಡ್ಡಿ ಬಿಚ್ಕೋತ್ತಾರೆ; ಮಂಡ್ಯ ಜೆಡಿಎಸ್ ಕಾರ್ಯಕರ್ತರ ಎಚ್ಚರಿಕೆ
ರಾಜಕೀಯ

ಬಾಡೂಟದ ಬಡಿದಾಟದ ನಂತರ ಸಿ.ಟಿ ರವಿ ಮತ್ತೊಂದು ವಿವಾದ: ಬಾಲ ಬಿಚ್ಚಿದ್ರೆ ಅಂಗಿ ಚೆಡ್ಡಿ ಬಿಚ್ಕೋತ್ತಾರೆ; ಮಂಡ್ಯ ಜೆಡಿಎಸ್ ಕಾರ್ಯಕರ್ತರ ಎಚ್ಚರಿಕೆ

ಮಂಡ್ಯದಲ್ಲಿ ನಿಂತು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಬಗ್ಗೆ ಮಾತನಾಡಿದ ಸಿಟಿ ರವಿ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಸಿಡಿದೆದ್ದಿದ್ದಾರೆ.

ಹಾಸನ ವಿಧಾನಸಭಾ ಟಿಕೆಟ್ ಫೈಟ್: ಜೆಡಿಎಸ್ ಸಭೆಯಲ್ಲಿ ಗದ್ದಲ, ರೇವಣ್ಣ ಗರಂ
ರಾಜಕೀಯ

ಹಾಸನ ವಿಧಾನಸಭಾ ಟಿಕೆಟ್ ಫೈಟ್: ಜೆಡಿಎಸ್ ಸಭೆಯಲ್ಲಿ ಗದ್ದಲ, ರೇವಣ್ಣ ಗರಂ

ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಯುವ ಮುಖಂಡ ಎಚ್.ಎಸ್.ಸ್ವರೂಪ್ ಅವರಿಗೆ ಜೆಡಿಎಸ್ ಟಿಕೆಟ್ ನೀಡುವಂತೆ ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ಅವರಿಗೆ ಸೋಮವಾರ ಪಕ್ಷದ ಕಾರ್ಯಕರ್ತರು ಒತ್ತಾಯಿಸಿದಾಗ...

ತುಮಕೂರಿನಲ್ಲಿ ಸಿಎಂ ಬೊಮ್ಮಾಯಿಗೆ ಘೇರಾವ್ ಹಾಕಿದ ಜೆಡಿಎಸ್ ಕಾರ್ಯಕರ್ತರು!
ರಾಜ್ಯ

ತುಮಕೂರಿನಲ್ಲಿ ಸಿಎಂ ಬೊಮ್ಮಾಯಿಗೆ ಘೇರಾವ್ ಹಾಕಿದ ಜೆಡಿಎಸ್ ಕಾರ್ಯಕರ್ತರು!

ತುಮಕೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಜೆಡಿಎಸ್ ಕಾರ್ಯಕರ್ತರು ಘೇರವಾ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಶನಿವಾರ ನಡೆಯಿತು.