ರಾಜಕೀಯರಾತ್ರೋರಾತ್ರಿ ದಳಪತಿಗಳಿಗೆ ಬಿಗ್ ಶಾಕ್: ಚನ್ನಪಟ್ಟಣದ 400ಕ್ಕೂ ಹೆಚ್ಚು ಜೆಡಿಎಸ್ ನಾಯಕರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ!
ಲೋಕಸಭೆ ಚುನಾವಣೆ ಹೊತ್ತಿನಲ್ಲಿ ರಾಜಕೀಯ ನಾಯಕರ ಪ್ರಚಾರದ ಜೊತೆಗೆ ಪಕ್ಷಾಂತರ ಕೂಡ ಜೋರಾಗಿದೆ. ಕರ್ನಾಟಕ ರಾಜಕೀಯದಲ್ಲಿ ಪ್ರಭಾವಿ ನಾಯಕ ಡಿಸಿಎಂ ಡಿ ಕೆ ಶಿವಕುಮಾರ್ ರಾತ್ರೋರಾತ್ರಿ ಜೆಡಿಎಸ್ ನಾಯಕರಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ.